ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಎಸ್ಐಟಿ ತನಿಖೆಗೆ ಧಕ್ಕೆ ತರುವ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಎನ್.ಪಿ. ಅಮೃತೇಶ್ ವಿರುದ್ಧ ಸೌಜನ್ಯ ತಾಯಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.