ಬೆಳ್ತಂಗಡಿ: ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಅಪ್ರಾಪ್ತ ಬಾಲಕನ ಮೇಲೆ ನೈತಿಕ ಪೊಲೀಸ್‌ಗಿರಿ; ಹಲ್ಲೆ, ಅಪಹರಣದ ಆರೋಪ – ಎಫ್‌ಐಆರ್ ದಾಖಲು

ಉಜಿರೆ ಜಾತ್ರೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ, ಹಲ್ಲೆ ಹಾಗೂ ಅಪಹರಣ ಮಾಡಿರುವ ಪ್ರಕರಣ ದಾಖಲಾಗಿದೆ. ಘಟನೆಯಿಂದ ನೊಂದ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದು, ಡೆತ್ ನೋಟ್ ಲಭ್ಯವಾದ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ