ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಜುಲೈ 1ರಂದು ನಡೆದಿದ್ದ ಮುಸ್ತಾಕ್ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಕಳ್ಳತನಕ್ಕೆ ಯತ್ನಿಸಿದ್ದ ಸಹಚರ ಇಬ್ರಾಹಿಂ ಲತೀಫ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.