ಬೆಂಗಳೂರು: 'ಎಸ್.ಎಂ. ಕೃಷ್ಣ ದಶಪಥ ರಸ್ತೆ' ಲೋಕಾರ್ಪಣೆ
ನಾಡಪ್ರಭು ಕೆಂಪೇಗೌಡ ಜಯಂತಿಯಂದು ಕಡಬಗೆರೆ ಕ್ರಾಸ್‌ನಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದವರೆಗಿನ 10.7 ಕಿ.ಮೀ ಉದ್ದದ ಸಿಗ್ನಲ್ ಮುಕ್ತ ‘ಎಸ್.ಎಂ. ಕೃಷ್ಣ ದಶಪಥ ರಸ್ತೆ’ಯನ್ನು ಸಿಎಂ ಡಿ.ಕೆ. ಶಿವಕುಮಾರ್ ಲೋಕಾರ್ಪಣೆಗೊಳಿಸಿದರು.