ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಸೆರೆ; 70 ಫೋನ್‌ಗಳ ವಶ, 9 ಮಂದಿ ಅಪ್ರಾಪ್ತರ ಬಂಧನ

ಬೆಂಗಳೂರಿನ ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಗ್ಯಾಂಗ್ ಅನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. 13 ಮಂದಿಯ ಈ ಜಾಲದಿಂದ 70ಕ್ಕೂ ಹೆಚ್ಚು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವರಲ್ಲಿ 9 ಮಂದಿ ಅಪ್ರಾಪ್ತ ವಯಸ್ಕರಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಸೆರೆ; 70 ಫೋನ್‌ಗಳ ವಶ, 9 ಮಂದಿ ಅಪ್ರಾಪ್ತರ ಬಂಧನ | Gangolli News | Gangolli News