ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಕರ್ನಾಟಕದ ಎಸ್ಐಆರ್ನಲ್ಲಿ ಮುಸ್ಲಿಂ ಶಾಸಕರ ಕ್ಷೇತ್ರಗಳಿಂದ ಶೇ. 27ಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಕಳವಳ ವ್ಯಕ್ತಪಡಿಸಿದೆ.