ಬೆಂಗಳೂರು: ಐಷಾರಾಮಿ ಹೋಟೆಲ್‌ನಲ್ಲಿ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!

ಬೆಂಗಳೂರು ವಿಮಾನ ನಿಲ್ದಾಣದ ತಾಜ್ ಹೋಟೆಲ್‌ನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕುತ್ತಿಗೆ ಹಿಸುಕಿ ಕೊಂದು, ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಬೆಂಗಳೂರು: ಐಷಾರಾಮಿ ಹೋಟೆಲ್‌ನಲ್ಲಿ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ! | Gangolli News | Gangolli News