ಬೆಂಗಳೂರು: ಇಮ್ಮಡಿಹಳ್ಳಿಯಲ್ಲಿ ಘೋರ ದುರಂತ; ಮಗಳಿಗೆ ಕೊಂದ ಬಳಿಕ ತಾಯಿ ಆತ್ಮಹತ್ಯೆ

ಬೆಂಗಳೂರಿನ ಇಮ್ಮಡಿಹಳ್ಳಿಯಲ್ಲಿ ತಾಯಿ ಸುವರ್ಣ ತನ್ನ 14 ವರ್ಷದ ಮಗಳು ಕಾರುಣ್ಯಳನ್ನು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರ್ಥಿಕ ಸಂಕಷ್ಟ ಅಥವಾ ಕುಟುಂಬ ಕಲಹದ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ