ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ; ಪರಪ್ಪನ ಅಗ್ರಹಾರ ಜೈಲಿನಿಂದ 24 ಜೀವಾವಧಿ ಕೈದಿಗಳು ಮುಕ್ತ
ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿದ್ದ 24 ಜೀವಾವಧಿ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವವಾಗಿ ಬಿಡುಗಡೆ ಮಾಡಲಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೈದಿಗಳಿಗೆ ಬಿಡುಗಡೆ ಆದೇಶ ಪತ್ರ ವಿತರಿಸಿದರು.
