ಬೆಂಗಳೂರು: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಸವಾರನಿಗೆ ಗಂಭೀರ ಗಾಯ

ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಸುರೇಶ್ ಎಂಬವರ ಮೇಲೆ ಒಣಗಿದ ಮರದ ಕೊಂಬೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದು, ಯಶವಂತಪುರದ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.