ಬೆಂಗಳೂರು: ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ‘ಜಾಬ್ ಬ್ರಿಡ್ಜ್’ ವೆಬ್‌ಸೈಟ್ ಲೋಕಾರ್ಪಣೆ

ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ‘ಜಾಬ್ ಬ್ರಿಡ್ಜ್’ ವೆಬ್‌ಸೈಟನ್ನು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ