ನಕಲಿ ಕ್ಲಿನಿಕ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಮೂರು ಕ್ಲಿನಿಕ್ ಸೀಜ್, ಸಾರ್ವಜನಿಕರಲ್ಲಿ ಎಚ್ಚರಿಕೆ
ಭಟ್ಕಳದಲ್ಲಿ ಟಿಎಚ್‌ಒ ಡಾ. ಸನಾ ನೇತೃತ್ವದಲ್ಲಿ ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ ನಡೆದಿದ್ದು, ಮೂರು ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ. ಅಗತ್ಯ ದಾಖಲೆಗಳಿಲ್ಲದೆ ವೈದ್ಯಕೀಯ ವೃತ್ತಿ ನಡೆಸುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಪಟ್ಟಣದಾದ್ಯಂತ ದಾಳಿ ಮುಂದುವರಿಯಲಿದೆ.

