ಉಳ್ಳಾಲ ಮಸೀದಿಗೆ ಬಾಂಬ್ ದಾಳಿ ಬೆದರಿಕೆ: ಭಟ್ಕಳ ಮೂಲದ ವ್ಯಕ್ತಿಯ ಬಂಧನ

ಇನ್‌ಸ್ಟಾಗ್ರಾಮ್‌ನಲ್ಲಿ ಉಳ್ಳಾಲ ಮಸೀದಿಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದ ಭಟ್ಕಳದ ಶಂಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೋಮು ಸೌಹಾರ್ದತೆ ಕೆಡಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ