ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಟ್ಕಳದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನಕ್ಕಾಗಿ ಮುಗಿಬಿದ್ದ ಜನ

ಇರಾನ್ ಮೇಲಿನ ದಾಳಿಯಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗುವ ಭೀತಿಯಲ್ಲಿ ಭಟ್ಕಳದ ಪೆಟ್ರೋಲ್ ಬಂಕ್‌ಗಳಲ್ಲಿ ಜನವೋ ಜನ. ಕಚ್ಚಾ ತೈಲ ಬೆಲೆ ಏರಿಕೆಯ ಆತಂಕದಲ್ಲಿ ಜನ ಮುನ್ನೆಚ್ಚರಿಕೆ ಕ್ರಮವಾಗಿ ಇಂಧನ ಸಂಗ್ರಹಿಸುತ್ತಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ