ಭಟ್ಕಳ: ರಂಝಾನ್ ಹಿನ್ನೆಲೆ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ – ಪೊಲೀಸ್ ಇಲಾಖೆ ಸೂಚನೆ

ಭಟ್ಕಳದಲ್ಲಿ ರಂಝಾನ್ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆ ಪ್ರದೇಶದಲ್ಲಿ ಸಂಚಾರ ಬದಲಾವಣೆ ಮಾಡಲಾಗಿದ್ದು, ಸುಲ್ತಾನ್ ಸ್ಟ್ರೀಟ್‌ನಿಂದ ಮಾರುಕಟ್ಟೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಹಾಗೂ ನಿವಾಸಿಗಳಿಗೆ ಪಾಸ್ ವಿತರಿಸುವ ಕ್ರಮ ಕೈಗೊಳ್ಳಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ