ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಭಟ್ಕಳದ ಹೆಬಳೆ ಮತ್ತು ವೆಂಕಟಾಪುರದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆಸಿಫ್, ಬಿಲಾಲ್ ಮತ್ತು ಮೊಹಮ್ಮದ್ ಎಂಬುವವರನ್ನು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಪ್ರಕರಣ ದಾಖಲಾಗಿದೆ.

