ಭಟ್ಕಳ ನಗರ ಠಾಣೆಯ ಪಿಎಸ್‌ಐ ನವೀನ್ ಎಸ್. ನಾಯ್ಕ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ 'ಮುಖ್ಯಮಂತ್ರಿ ಪದಕ'ದ ಗೌರವ
ಭಟ್ಕಳ ನಗರ ಠಾಣೆಯ ಪಿಎಸ್‌ಐ ನವೀನ್ ಎಸ್. ನಾಯ್ಕ ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆಯಾಗಿದೆ. ಕುಮಟಾ, ಗೋಕರ್ಣ ಸೇರಿದಂತೆ ವಿವಿಧೆಡೆ ಇವರು ಸಲ್ಲಿಸಿದ ದಕ್ಷ ಸೇವೆಯನ್ನು ಪರಿಗಣಿಸಿ ಸರ್ಕಾರ ಈ ಗೌರವ ನೀಡಿದೆ.

