ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಬಿಪಿಎಲ್ ಕಾರ್ಡ್ ಪಡೆಯಲು ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ