ಬ್ರಹ್ಮಾವರ: ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ; ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಸಾವು
ಕೊಕ್ಕರ್ಣೆ ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ನಾಯಿ ಅಡ್ಡ ಬಂದಾಗ ಅದನ್ನು ತಪ್ಪಿಸಲು ಹೋಗಿ ರಿಕ್ಷಾ ಮಗುಚಿ ಬಿದ್ದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ನರಸಿಂಹ ಪೂಜಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

