ಬ್ರಹ್ಮಾವರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ, ರಸ್ತೆ ತಡೆ ನಡೆಸಿದ ಕಾರ್ಯಕರ್ತರ ಬಂಧನ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ವೇಳೆ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ, ರಸ್ತೆ ತಡೆ ನಡೆಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ