ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಗುಣಮಟ್ಟದ ಸುದ್ದಿಗೆ ಬೆಂಬಲ ನೀಡಿ.
ಬ್ರಹ್ಮಾವರದ ಜಿಎಂ ವಿದ್ಯಾನಿಕೇತನದ ವಿದ್ಯಾರ್ಥಿ ನಿಹಾರ್ ಜೆ. ಎಸ್. ರಾಜ್ಯ ಮಟ್ಟದ ಇಂಧನ ಸಂರಕ್ಷಣೆ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.