ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗೆ ಕಾರು ಢಿಕ್ಕಿ; ಖ್ಯಾತ ಹುಲಿ ವೇಷ ಚಿತ್ರಕಲಾವಿದ ಮಂಜುನಾಥ್ ಸ್ಥಳದಲ್ಲೇ ಮೃತ್ಯು

ಬ್ರಹ್ಮಾವರದ ಹೇರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗದೂತ ಬಸ್‌ಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ, ಗೋವಾದಿಂದ ಮರಳುತ್ತಿದ್ದ ಸಂತೆಕಟ್ಟೆಯ ಖ್ಯಾತ ಹುಲಿ ವೇಷ ಚಿತ್ರಕಲಾವಿದ ಮಂಜುನಾಥ್ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರು ಗಾಯಗೊಂಡಿದ್ದಾರೆ.

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗೆ ಕಾರು ಢಿಕ್ಕಿ; ಖ್ಯಾತ ಹುಲಿ ವೇಷ ಚಿತ್ರಕಲಾವಿದ ಮಂಜುನಾಥ್ ಸ್ಥಳದಲ್ಲೇ ಮೃತ್ಯು | Gangolli News | Gangolli News