ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಬ್ರಹ್ಮಾವರದ ಫಿಶ್ ಫ್ಯಾಕ್ಟರಿಯೊಂದರಲ್ಲಿ ಕಾರ್ಯಾಚರಣೆ ನಡೆಸಿದ ಅಕ್ಕ ಪಡೆ ತಂಡವು ಶಿಕ್ಷಣದಿಂದ ವಂಚಿತರಾಗಿದ್ದ 30 ಕಾರ್ಮಿಕರ ಮಕ್ಕಳನ್ನು ರಕ್ಷಿಸಿ ಬಾಲಮಂದಿರಕ್ಕೆ ದಾಖಲಿಸಿದೆ.