ಬೈಂದೂರು: ದಲಿತರ ಭೂಮಿ ಒತ್ತುವರಿ ತೆರವಿಗೆ ಅಧಿಕಾರಿಗಳ ನಿರ್ಲಕ್ಷ್ಯ; ಮೇ 4ರಂದು ‘ಚಾಪೆ-ದಿಂಬು’ ಹಿಡಿದು ತಹಶೀಲ್ದಾರ್ ಕಚೇರಿ ಮುಂದೆ ಧರಣಿ

ಶಿರೂರಿನಲ್ಲಿ ದಲಿತರ ಮೀಸಲು ಭೂಮಿ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ, ಮೇ 4ರಂದು ಬೈಂದೂರು ತಹಶೀಲ್ದಾರ್ ಕಚೇರಿ ಮುಂದೆ ರಾಘು ಶಿರೂರು ಮಲಗುವ ಧರಣಿ ನಡೆಸಲಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ