ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರಿನಲ್ಲಿ ಸಾವಿರಾರು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.