ಬೈಂದೂರು: ಗರುಡ ಗ್ಯಾಂಗ್ ಸದಸ್ಯ, ರೌಡಿ ಶೀಟರ್ ಅಲ್ಫಾಝ್ ಗೂಂಡಾ ಕಾಯ್ದೆಯಡಿ ಬಂಧನ

ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹತ್ತು ಗಂಭೀರ ಪ್ರಕರಣಗಳನ್ನು ಹೊಂದಿದ್ದ ಗರುಡ ಗ್ಯಾಂಗ್ ಸದಸ್ಯ ಅಲ್ಫಾಝ್‌ನನ್ನು ಬೈಂದೂರು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಆತನನ್ನು ಶಿವಮೊಗ್ಗ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ