ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಬೈಂದೂರಿನ ಬಾಡ ಎಂಬಲ್ಲಿ ಆಗಸ್ಟ್ 11ರ ಸಂಜೆ ಮಡಗಾಂವ್-ಮಂಗಳೂರು ಗೂಡ್ಸ್ ರೈಲು ಢಿಕ್ಕಿ ಹೊಡೆದು 30 ರಿಂದ 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.