ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಬೈಂದೂರಿನ ಮೈಯಾಡಿಯಲ್ಲಿ ಕಳವು ಮಾಡಿದ ಕರುಗಳನ್ನು ಸಾಗಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.