ಬೈಂದೂರು: ಜ್ಯುವೆಲ್ಲರಿಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಬೈಂದೂರಿನ ರವಿಕಲಾ ಜ್ಯುವೆಲ್ಲರ್ಸ್‌ನ ಬೀಗ ಮುರಿದ ಕಳ್ಳರು 1.23 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ