ಕಂಬದಕೋಣೆ: ಮೊಳಗಿದ ಸಮಾನತೆಯ ದ್ವನಿ; ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಭವ್ಯ ಆಚರಣೆ
ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಆದಿದ್ರಾವಿಡ ಸಂಘಟನಾ ಸಮಿತಿಯ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಮತ್ತು ಶೋಷಿತರ ಒಗ್ಗಟ್ಟಿನ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

