ಬೈಂದೂರು: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದು ಕೇರಳದ ಯುವಕ ಮೃತ್ಯು

ರೈಲಿನ ಬಾಗಿಲ ಬಳಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಆಯತಪ್ಪಿ ಬಿದ್ದು ಕೇರಳದ ಕೊಲ್ಲಂ ನಿವಾಸಿ ಸೈಫುರ್ರಹ್ಮಾನ್ ಎಂಬವರು ಮೃತಪಟ್ಟಿದ್ದಾರೆ. ಬೈಂದೂರಿನ ಕಿರಿಮಂಜೇಶ್ವರ ಹೈಸ್ಕೂಲ್ ಬಳಿ ಈ ಘಟನೆ ನಡೆದಿದೆ.

ಈ ಲೇಖನವನ್ನು ಹಂಚಿಕೊಳ್ಳಿ