ಬೈಂದೂರು: ಕಾರ್ಮಿಕರು ಮತ್ತು ಮಾಲೀಕರಿಗಾಗಿ ಕ್ರೀಡಾಕೂಟ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಬೈಂದೂರಿನ ಗುಂಜಾನುಗುಡ್ಡೆ ಶಾಲೆಯಲ್ಲಿ ಕಾರ್ಮಿಕರು ಮತ್ತು ಮಾಲೀಕರ ಕ್ರೀಡಾಕೂಟ ನಡೆಯಿತು. ಇದೇ ವೇಳೆ ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳನ್ನು ಹಾಗೂ ಹಿರಿಯ ಕಾರ್ಮಿಕರನ್ನು ಸನ್ಮಾನಿಸಲಾಯಿತು.

