ಬೈಂದೂರು: ಗಾಳಿ-ಮಳೆಗೆ ತೋಟಗಾರಿಕಾ ಬೆಳೆ ನಾಶ; ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಭಾರೀ ಗಾಳಿ-ಮಳೆಯಿಂದಾಗಿ ಆಜ್ರಿ ಗ್ರಾಮದ ಎಡ್ನಳಿ, ಹಕ್ಲ್ ಮನೆ ಹಾಗೂ ಮಕ್ಕಿಮನೆ ಭಾಗಗಳಲ್ಲಿ ಅಡಿಕೆ, ತೆಂಗು, ಬಾಳೆ ಬೆಳೆಗಳಿಗೆ ತೀವ್ರ ಹಾನಿಯಾಗಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತಕ್ಷಣ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಬೈಂದೂರು: ಗಾಳಿ-ಮಳೆಗೆ ತೋಟಗಾರಿಕಾ ಬೆಳೆ ನಾಶ; ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ | Gangolli News | Gangolli News