ಬೈಂದೂರು: ಹಾಡಹಗಲೇ ಮನೆಗೆ ನುಗ್ಗಿ ಕಳ್ಳರ ಕೈಚಳಕ; 20 ಪವನ್ ಚಿನ್ನ, 2 ಲಕ್ಷ ನಗದು ಕಳವು

ಬೈಂದೂರಿನ ಪಡುವರಿಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು 20 ಪವನ್ ಚಿನ್ನ ಹಾಗೂ 2 ಲಕ್ಷ ರೂ. ನಗದು ದೋಚಿದ್ದಾರೆ. ಬೈಂದೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ