ಬೈಂದೂರು: 6 ಲಕ್ಷ ರೂ. ನಗದು ಕಳವು ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ, ಪೂರ್ಣ ನಗದು ವಶ

ಯಡ್ತರೆ ಗ್ರಾಮದ ಬಾಡಿಗೆ ಮನೆಯಲ್ಲಿ 6 ಲಕ್ಷ ರೂ. ಕಳವು ಮಾಡಿದ್ದ ರಾಜಸ್ಥಾನ ಮೂಲದ ಮಹೇಂದ್ರ ಸೈನ್ (23) ಎಂಬಾತನನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಕಳವಾಗಿದ್ದ ಪೂರ್ಣ ಮೊತ್ತವನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೈಂದೂರು: 6 ಲಕ್ಷ ರೂ. ನಗದು ಕಳವು ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ, ಪೂರ್ಣ ನಗದು ವಶ | Gangolli News | Gangolli News