ಬೈಂದೂರು: ಅಂದರ್ ಬಾಹರ್ ಜುಗಾರಿ ಅಡ್ಡೆಯ ಮೇಲೆ ಪೊಲೀಸ್ ದಾಳಿ; ನಾಲ್ವರ ಬಂಧನ, ನಗದು ವಶ
ಬೈಂದೂರಿನ ಹೇರೂರು ಗ್ರಾಮದಲ್ಲಿ ಅಕ್ರಮವಾಗಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿ, ಅವರಿಂದ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.