ಬೈಂದೂರು, ಶಿರೂರಿನಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ
ಬೈಂದೂರು ಮತ್ತು ಶಿರೂರು ವ್ಯಾಪ್ತಿಯಲ್ಲಿ ಇಂದು ಈದುಲ್ ಫಿತ್ರ್ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ವಿವಿಧ ಮಸೀದಿಗಳಲ್ಲಿ ನಡೆದ ಸಾಮೂಹಿಕ ನಮಾಜ್‌ನಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.