ಉಪ್ಪುಂದ ಮೀನುಗಾರರ ಸಹಕಾರ ಸಂಘದಲ್ಲಿ ₹80 ಲಕ್ಷಕ್ಕೂ ಅಧಿಕ ಹಣ ದುರ್ಬಳಕೆ ಆರೋಪ; ಮಾಜಿ ಸಿಇಒ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಉಪ್ಪುಂದ ಮೀನುಗಾರರ ಸಹಕಾರ ಸಂಘದಲ್ಲಿ ₹80.91 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದ ಮೇಲೆ ನಾವುಂದದ ಸುಭಾಶ್ಚಂದ್ರ ಮತ್ತು ಮರವಂತೆಯ ದೀಪಕ್ ಕುಮಾರ್ ವಿರುದ್ಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಭಾರ ಸಿಇಒ ಶ್ರೀನಿವಾಸ ಕೆ. ನೀಡಿದ ದೂರಿನ ಮೇರೆಗೆ ತನಿಖೆ ನಡೆಯುತ್ತಿದೆ.

ಈ ಲೇಖನವನ್ನು ಹಂಚಿಕೊಳ್ಳಿ