!!
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.
ಬೈಂದೂರು: ಯುವಕನೊಬ್ಬ ಜುಲೈ 5ರಂದು ಯಾವುದೋ ವಿಷ ಪದಾರ್ಥ ಸೇವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಬೆಳಗಿನ ಜಾವ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಹೇರಂಜಾಲು ಗ್ರಾಮದ ಹರೀಶ (32) ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.