ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಕುಂಭಾಶಿ ಆನೆಗುಡ್ಡೆ ಸ್ವಾಗತ ಗೋಪುರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಢಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಸ್ಕೂಟರ್ ಸವಾರ ಗಣೇಶ್ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು | Gangolli News | Gangolli News