ಕೇಂದ್ರದಿಂದ ‘ಭಾರತೀಯ ಆನ್‌ಲೈನ್ ಗೇಮಿಂಗ್ ಪ್ರಾಧಿಕಾರ’ ರಚನೆ; ಮೇ 1ರಿಂದ ಹೊಸ ಕಾಯ್ದೆ ಜಾರಿ
ಆನ್‌ಲೈನ್ ಗೇಮಿಂಗ್ ಕ್ಷೇತ್ರವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಆನ್‌ಲೈನ್ ಗೇಮಿಂಗ್ ಪ್ರಾಧಿಕಾರವನ್ನು ರಚಿಸಿದೆ. ಮೇ 1ರಿಂದ ಹೊಸ ಕಾಯ್ದೆ ಜಾರಿಯಾಗಲಿದ್ದು, ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಇದರ ಅಧ್ಯಕ್ಷರಾಗಿರುತ್ತಾರೆ.

