ಚಂಡೀಗಢ: ಪಂಜಾಬ್ ಬಿಜೆಪಿ ಕಚೇರಿ ಬಳಿ ಗ್ರೆನೇಡ್ ಸ್ಫೋಟ
ಚಂಡೀಗಢದ ಸೆಕ್ಟರ್ 37ರಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಪಾರ್ಕಿಂಗ್‌ನಲ್ಲಿ ಇಂದು ಗ್ರೆನೇಡ್ ಸ್ಫೋಟಗೊಂಡಿದೆ. ದಾಳಿಕೋರರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಶಂಕಿತರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.