ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಭಾಷಣದ ವೇಳೆ ಚಪ್ಪಲಿ ಎಸೆತ ಪ್ರಕರಣ; ನಾಲ್ವರು ಪ್ರಮುಖ ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಭಾಷಣದ ವೇಳೆ ಚಪ್ಪಲಿ ಎಸೆದು ಗದ್ದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಭಾಷಣದ ವೇಳೆ ಚಪ್ಪಲಿ ಎಸೆತ ಪ್ರಕರಣ; ನಾಲ್ವರು ಪ್ರಮುಖ ಆರೋಪಿಗಳ ಬಂಧನ | Gangolli News | Gangolli News