ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಆಯುಧ ಪೂಜೆ ವೇಳೆ ಜನವಸತಿ ಪ್ರದೇಶದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಚಿಕ್ಕಮಗಳೂರು ಬಿಜೆಪಿ ಯುವ ಮೊರ್ಚಾ ನಗರ ಅಧ್ಯಕ್ಷ ಜೀವನ್ ವಿರುದ್ಧ ಪೊಲೀಸ್ ಎಫ್ಐಆರ್ ದಾಖಲಾಗಿದೆ.