ಅವಹೇಳನಕಾರಿ ಹೇಳಿಕೆ ಆರೋಪ: ಸಿ.ಟಿ. ರವಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು, ಪೋಸ್ಟರ್ ಕಿತ್ತುಹಾಕಿ ಬಿಜೆಪಿ ಕಾರ್ಯಕರ್ತರ ಆಕ್ರೋಶ!

ಸಿ.ಟಿ. ರವಿ ವಿರುದ್ಧದ ಎಫ್‌ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲು ಬಂದ ಚಿಕ್ಕಮಗಳೂರು ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಮನೆಗೆ ಅಂಟಿಸಿದ್ದ ನೋಟಿಸ್ ಕಿತ್ತುಹಾಕಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ