ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಮೂವರು ಪೊಲೀಸ್ ಅಧಿಕಾರಿಗಳು ಮೃತ್ಯು, ಇಬ್ಬರು ಗಂಭೀರ
ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಪೊಲೀಸ್ ಅಧಿಕಾರಿಗಳ ಕಾರು ಲಾರಿಗೆ ಡಿಕ್ಕಿ ಹೊಡೆದು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂಬ ಮೂವರು ಆರ್ ಎಸ್ಸೈಗಳು ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

