ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಪೆರಂಪಳ್ಳಿ ಕ್ರಿಶ್ಚಿಯನ್ ಯೂನಿಟಿ ಸಂಸ್ಥೆಯ 16ನೇ ವಾರ್ಷಿಕೋತ್ಸವದ ಪ್ರಯುಕ್ತ ಕ್ರಿಸ್ಮಸ್ ಪೂರ್ವಭಾವಿ ಸಭೆ, ಫೋಟೋ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.