ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಜೀರ್ ಅಹ್ಮದ್ ವಜಾ
ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ನಜೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಸರ್ಕಾರ ವಜಾಗೊಳಿಸಿದೆ. ಈ ನಿರ್ಧಾರದ ಬೆನ್ನಲ್ಲೇ ಅವರ ನಿವಾಸದ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

