ಸಿಎಂ ಸಿದ್ದರಾಮಯ್ಯ ಕಾರವಾರದ ಜನತೆಗೆ ಬಂಪರ್ ಕೊಡುಗೆ: ಮುಂದಿನ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು!
ಕಾರವಾರದಲ್ಲಿ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ಬಜೆಟ್‌ನಲ್ಲಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಘಟಕವನ್ನು ಮಂಜೂರು ಮಾಡುವುದಾಗಿ ಘೋಷಿಸಿದರು.

