ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಕರಾವಳಿಯಾದ್ಯಂತ ಇಂದು ಈದುಲ್ ಫಿತ್ರ್ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ಮಂಗಳೂರು, ಉಡುಪಿ ಸೇರಿದಂತೆ ವಿವಿಧ ಮಸೀದಿಗಳಲ್ಲಿ ನಡೆದ ಸಾಮೂಹಿಕ ನಮಾಜ್‌ನಲ್ಲಿ ಸಹಸ್ರಾರು ವಿಶ್ವಾಸಿಗಳು ಪಾಲ್ಗೊಂಡು ಶಾಂತಿ ಮತ್ತು ಸೌಹಾರ್ದತೆಯ ಪ್ರಾರ್ಥನೆ ಸಲ್ಲಿಸಿದರು.

ಈ ಲೇಖನವನ್ನು ಹಂಚಿಕೊಳ್ಳಿ